ಕುಡಿದ ಮತ್ತಿನಲ್ಲಿ ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಅರೆಸ್ಟ್

Webdunia
ಶುಕ್ರವಾರ, 18 ಜನವರಿ 2019 (06:25 IST)
ಪಾಟ್ನಾ : ಕಾಮುಕನೊಬ್ಬ ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ನಡೆಸಿದ ಪರಿಣಾಮ ಮೇಕೆ ಸಾವನಪ್ಪಿದ ಆಘಾತಕಾರಿ ಘಟನೆ ಪಾಟ್ನಾದಲ್ಲಿ ನಡೆದಿದೆ.


ಸಿಮ್ರಾಜ್ (27) ಇಂತಹ ನೀಚ ಕೃತ್ಯ ಎಸಗಿದ ಆರೋಪಿಯಾಗಿದ್ದು, ಪಾಟ್ನಾದಲ್ಲಿ ಕೂಲಿ ಕೆಲಸ ಮಾಡ್ತಿದ್ದ ಈತ ಮದ್ಯದ ನಶೆಯಲ್ಲಿ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಪಕ್ಕದ ಮನೆಯಲ್ಲಿ ಇದ್ದ ಮೂರು ತಿಂಗಳ ಗರ್ಭಿಣಿಯಾಗಿದ್ದ ಮೇಕೆಯನ್ನು ಮನೆಯ ಹಿಂದೆ ಎಳೆದುಕೊಂಡು ಹೋಗಿ  ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಘಟನೆಯಲ್ಲಿ ಮೇಕೆ ಸಾವನಪ್ಪಿದೆ.


ಮನೆಯ ಮುಂದೆ ಕಟ್ಟಿ ಹಾಕಿದ ಮೇಕೆ ಕಾಣದೆ ಮಾಲೀಕೆ ಹುಡುಕಾಡಿದಾಗ ಮನೆಯ ಹಿಂದೆ ಅದು ಸತ್ತು ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಶುರು ಮಾಡಿದ ಪೊಲೀಸರು ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಮುಂದಿನ ಸುದ್ದಿ