Daily Horoscope
✕

ಕರುವಿನ ಮೇಲೆ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಅರೆಸ್ಟ್

Webdunia
ಶನಿವಾರ, 14 ಮಾರ್ಚ್ 2020 (08:08 IST)
ಹೈದರಾಬಾದ್ : 30 ವರ್ಷದ ವ್ಯಕ್ತಿಯೊಬ್ಬ ಕರುವಿನ ಮೇಲೆ ಅತ್ಯಾಚಾರ ಎಸಗಿದ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನ ಅವಂತಿನಗರದಲ್ಲಿ ನಡೆದಿದೆ.

ಮಹೇಶ್(30) ಇಂತಹ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಕರುವಿನ ಜೊತೆ ಲೈಂಗಿಕ ಸಂಬಂಧ ಬೆಳೆಸುತ್ತಿದ್ದು, ಇದನನ್ನು ನೋಡಿದ ವ್ಯಕ್ತಿಯೊಬ್ಬರು ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
 

ಈ ಬಗ್ಗೆ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 377 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ,

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ