Publish Date: Wed, 13 Apr 2022 (11:41 IST)
Updated Date: Wed, 13 Apr 2022 (09:43 IST)
ಮುಂಬೈ: ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ಪೋರ್ನ್ ವಿಡಿಯೋಗಳನ್ನು ಹಂಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ.
23 ವರ್ಷದ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿಕೊಂಡು ಮಕ್ಕಳ ಪೋರ್ನ್ ವಿಡಿಯೋಗಳನ್ನು ಹಂಚುತ್ತಿದ್ದ.
ಇದೀಗ ಆರೋಪಿಯನ್ನು ಬಂಧಿಸಿದ್ದಲ್ಲದೆ, ಆತನ ಬ್ಯಾಂಕ್ ಖಾತೆ, ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.