Webdunia - Bharat's app for daily news and videos

Install App

ಯೂ ಟ್ಯೂಬ್ ನೋಡಿಕೊಂಡು ಹೆರಿಗೆ ಮಾಡಿಸಿದ ಪತಿ ಪೊಲೀಸರ ಅತಿಥಿ

Webdunia
ಬುಧವಾರ, 22 ಡಿಸೆಂಬರ್ 2021 (11:16 IST)
ಹೈದರಾಬಾದ್: ಯೂ ಟ್ಯೂಬ್ ನೋಡಿಕೊಂಡು ಪತ್ನಿಗೆ ಡೆಲಿವರಿ ಮಾಡಿಸಲು ಹೋಗಿ ಮಗು ಸಾವಿಗೆ ಕಾರಣನಾದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಗು ಸಾವನ್ನಪ್ಪಿದ್ದರೆ, ಪತ್ನಿ ತೀವ್ರ ರಕ್ತಸ್ರಾವದಿಂದಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಇದೀಗ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪತ್ನಿಗೆ ಹೆರಿಗೆ ನೋವು ಬಂದಾಗ ಆಸ್ಪತ್ರೆಗೆ ಕರೆದೊಯ್ಯದ ಪತಿ ಸಹೋದರಿಯ ಸಹಾಯದಿಂದ ಯೂ ಟ್ಯೂಬ್ ನೋಡಿಕೊಂಡು ಮನೆಯಲ್ಲೇ ಹೆರಿಗೆ ಮಾಡಿಸಿದ್ದಾನೆ. ಆದರೆ ಮಗು ಹುಟ್ಟುತ್ತಲೇ ಸಾವನ್ನಪ್ಪಿದೆ. ಇತ್ತ ಮಹಿಳೆಗೆ ತೀವ್ರ ರಕ್ತಸ್ರಾವವಾಗಲು ಆರಂಭವಾಗಿದೆ. ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾನೆ. ಇಲ್ಲಿ ಸಾಧ‍್ಯವಾಗದು ಎಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments