Webdunia - Bharat's app for daily news and videos

Install App

ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸಲು ಹೋಗಿ ಅರೆಸ್ಟ್ ಆದ ಭೂಪ

Webdunia
ಬುಧವಾರ, 6 ಏಪ್ರಿಲ್ 2022 (11:40 IST)
ಭೋಪಾಲ್: ತಾನು ಹಿರಿಯ ಪೊಲೀಸ್ ಅಧಿಕಾರಿಯೆಂದು ಪೊಲೀಸರಿಗೇ ವಂಚಿಲು ಹೋಗಿ ವ್ಯಕ್ತಿಯೊಬ್ಬ ಬಂಧನಕ್ಕೊಳಗಾಗಿದ್ದಾನೆ.

ಮಧ್ಯರಾತ್ರಿ ರೆ‍ಸ್ಟೋರೆಂಟ್ ಒಂದರ ಬಳಿ ನಿಂತಿದ್ದ ಇಬ್ಬರು ಯುವಕರನ್ನು ಪೊಲೀಸರು ಪ್ರಶ್ನಿಸಿದ್ದಲ್ಲದೆ, ಅವರ ನಡವಳಿಕೆಯಿಂದ ಸಂಶಯಗೊಂಡು ಬಂಧಿಸಿ ಠಾಣೆಗೆ ಕರೆತಂದಿದ್ದರು.

ಆದರೆ ಕೆಲವೇ ಕ್ಷಣಗಳಲ್ಲಿ ತಾನು ಸಿಎಂ ನಿವಾಸದಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿ, ನೆಟ್ ವರ್ಕ್ ಸಮಸ್ಯೆಯಿಂದಾಗಿ ಬೇರೊಂದು ನಂಬರ್ ನಿಂದ ಕರೆ ಮಾಡುತ್ತಿದ್ದೇನೆ, ಕೂಡಲೇ ಆ ಇಬ್ಬರು ಹುಡುಗರನ್ನು ರಿಲೀಸ್ ಮಾಡಿ ಎಂದು ವ್ಯಕ್ತಿಯೊಬ್ಬ ಕರೆ ಮಾಡುತ್ತಾನೆ. ಆದರೆ ಆತನ ಕರೆಯಿಂದ ಸಂಶಯಗೊಂಡ ಪೊಲೀಸರು ಆ ನಂಬರ್ ಬಗ್ಗೆ ವಿಚಾರಣೆ ನಡೆಸಿದಾಗ ಇದು ಫೇಕ್ ಕಾಲ್ ಎಂಬುದು ಗೊತ್ತಾಗುತ್ತದೆ. ಅದರಂತೆ ಕರೆ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments