Select Your Language

Notifications

webdunia
webdunia
webdunia
webdunia

ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್
ಕೋಲ್ಕೊತ್ತಾ , ಶುಕ್ರವಾರ, 15 ಏಪ್ರಿಲ್ 2022 (09:06 IST)
ಕೋಲ್ಕೊತ್ತಾ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಹಾಕಿದ್ದ 45 ವರ್ಷದ ವ್ಯಕ್ತಿಯನ್ನು ಪ.ಬಂಗಾಲದಲ್ಲಿ ಬಂಧಿಸಲಾಗಿದೆ.

ಆರನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹಲ್ಲೆ ನಡೆಸಿದ್ದ ಆರೋಪಿ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಳಿಕ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದ.

ಆದರೆ ಈ ವಿಚಾರ ತಿಳಿದುಕೊಂಡ ಬಾಲಕಿಯ ಸಂಬಂಧಿ ಪೋಷಕರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಘಾಲಯದಲ್ಲಿ ಚಂಡಮಾರುತ !