Webdunia - Bharat's app for daily news and videos

Install App

ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

Webdunia
ಶುಕ್ರವಾರ, 15 ಏಪ್ರಿಲ್ 2022 (09:06 IST)
ಕೋಲ್ಕೊತ್ತಾ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಹಾಕಿದ್ದ 45 ವರ್ಷದ ವ್ಯಕ್ತಿಯನ್ನು ಪ.ಬಂಗಾಲದಲ್ಲಿ ಬಂಧಿಸಲಾಗಿದೆ.

ಆರನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹಲ್ಲೆ ನಡೆಸಿದ್ದ ಆರೋಪಿ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಳಿಕ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದ.

ಆದರೆ ಈ ವಿಚಾರ ತಿಳಿದುಕೊಂಡ ಬಾಲಕಿಯ ಸಂಬಂಧಿ ಪೋಷಕರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ