Webdunia - Bharat's app for daily news and videos

Install App

ಹೃತಿಕ್ ರೋಷನ್ ಸಿನಿಮಾ ಸ್ಪೂರ್ತಿಯಿಂದ ದರೋಡೆ ಮಾಡುತ್ತಿದ್ದ ವ್ಯಕ್ತಿ

Webdunia
ಶನಿವಾರ, 29 ಆಗಸ್ಟ್ 2020 (09:58 IST)
ನವದೆಹಲಿ: ಹೃತಿಕ್ ರೋಷನ್ ಧೂಮ್ 2 ಸಿನಿಮಾದಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸಿ ದರೋಡೆ ಮಾಡುತ್ತಿದ್ದ ದೃಶ್ಯದಿಂದ ಪ್ರೇರಣೆ ಪಡೆದು ವ್ಯಕ್ತಿಯೊಬ್ಬ ರೈಲುಗಳಲ್ಲಿ ದರೋಡೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.


ರಘು ಖೋಸ್ಲಾ ಎಂಬ ಆರೋಪಿ ವಿಚಾರಣೆ ವೇಳೆ ಈ ವಿಚಾರ ಬಾಯ್ಬಿಟ್ಟಿದ್ದಾನೆ. ಸಿನಿಮಾದಿಂದ ಪ್ರೇರಣೆ ಪಡೆದು ಶತಾಬ್ಧಿ, ರಾಜಧಾನಿ ಎಕ್ಸ್ ಪ್ರೆಸ್ ರೈಲುಗಳಲ್ಲಿ ಈತ ದರೋಡೆ ಮಾಡುತ್ತಿದ್ದ. ಆದರೆ ಈಗ ಐಷಾರಾಮಿ ಕಾರೊಂದನ್ನು ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದಿದ್ದ. ಈ ಕಾರಿಗೆ ಜಿಪಿಎಸ್ ಅಳವಡಿಸಲಾಗಿತ್ತು. ಹೀಗಾಗಿ ಪೊಲೀಸರು ಸುಲಭವಾಗಿ ಕಾರು ಮತ್ತು ಕಳ್ಳನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments