ನಾದಿನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಬಾವ ಅರೆಸ್ಟ್

Webdunia
ಶನಿವಾರ, 19 ಫೆಬ್ರವರಿ 2022 (08:50 IST)
ನವದೆಹಲಿ: ನಾದಿನಿಗೆ ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

2020 ರಲ್ಲಿ ನಾದಿನಿಯ ಮದುವೆಯಾಗಿತ್ತು. ಆದರೆ ಕೌಟುಂಬಿಕ ಕಲಹದ ಕಾರಣ ಬಾವನಿಗೆ ಆಹ್ವಾನ ನೀಡಿರಲಿಲ್ಲ. ಇದೇ ಸಿಟ್ಟಿನಲ್ಲಿ ಬಾವ ನಾದಿನಿಗೆ ಅಶ್ಲೀಲ ವಿಡಿಯೋಗಳನ್ನು ರವಾನಿಸುತ್ತಿದ್ದ. ಮೊದಲು ಗಂಡನಿಗೆ ಗೊತ್ತಾದರೆ ಆತ ತನಗೆ ವಿಚ್ಛೇದನ ಕೊಡಬಹುದು ಎಂಬ ಭಯಕ್ಕೆ ಸಂತ್ರಸ್ತ ಮಹಿಳೆ ಯಾರಿಗೂ ಹೇಳದೇ ಕೊರಗುತ್ತಿದ್ದಳು.

ಆದರೆ ಪರಿಸ್ಥಿತಿ ವಿಪರೀತಕ್ಕೆ ಹೋದಾಗ ಗಂಡನ ಬಳಿ ಹೇಳಿಕೊಂಡಿದ್ದಳು. ಬಳಿಕ ಗಂಡನ ಸಲಹೆಯಂತೆ ಪೊಲೀಸರಿಗೆ ದೂರು ನೀಡಿದ್ದಳು. ಇದೀಗ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments