Select Your Language

Notifications

webdunia
webdunia
webdunia
webdunia

ನಕಲಿ ಖಾತೆ ತೆರೆದು ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಗೆ ಕಾಟ

ನಕಲಿ ಖಾತೆ ತೆರೆದು ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಗೆ ಕಾಟ
ನವದೆಹಲಿ , ಶನಿವಾರ, 2 ಏಪ್ರಿಲ್ 2022 (09:47 IST)
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ನಕಲಿ ಖಾತೆ ತೆರೆದು ಮಹಿಳೆಗೆ ಕಾಟ ಕೊಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ ‍ಸ್ಟಾಗ್ರಾಂನಲ್ಲಿ ನಕಲಿ ಖಾತೆ ತೆರೆದು ಮಹಿಳೆಗೆ ಪ್ರೀತಿಸುವಂತೆ ಒತ್ತಾಯ ಮಾಡುತ್ತಿದ್ದ. ಆಕೆ ಒಪ್ಪದೇ ಹೋದಾಗ ಇನ್ನೊಂದು ಖಾತೆ ಸೃಷ್ಟಿಸಿ ಕಿರುಕುಳ ನೀಡುತ್ತಿದ್ದ.

ಈ ಬಗ್ಗೆ ಸೈಬರ್ ಕ್ರೈಂ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈ ವೇಳೆ ಈತ ಹಲವು ಖಾತೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಕೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಅರೆಸ್ಟ್