ವಧು ಬೇಕಾಗಿದೆ ಎಂದು ಪೊಲೀಸ್ ಠಾಣೆಯ ಕದ ತಟ್ಟಿದ!

Webdunia
ಭಾನುವಾರ, 14 ಮಾರ್ಚ್ 2021 (09:19 IST)
ಲಕ್ನೋ: ವಧು ಬೇಕಾಗಿದೆ ಎಂದು ಯುವಕನೊಬ್ಬ ನೇರವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


26 ವರ್ಷದ ಅಝೀಮ್ ಎಂಬಾತ ಕೇವಲ ತೀರಾ ಕುಳ್ಳಗಿನ ವ್ಯಕ್ತಿ. ಈತ 21 ವರ್ಷದವಾನಾಗಿದ್ದಾಗಲೇ ಹುಡುಗಿ ಹುಡುಕಲು ಶುರು ಮಾಡಿದ್ದನಂತೆ. ಆದರೆ ಇದುವರೆಗೆ ಮದುವೆಗೆ ಹೆಣ‍್ಣು ಸಿಕ್ಕಿರಲಿಲ್ಲ. ಹೀಗಾಗಿ ಈತ ನೇರವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾನೆ.

ನಾನು ಕುಳ್ಳಗಿದ್ದೇನೆ ಎಂಬ ಕಾರಣಕ್ಕೆ ನನಗೆ ಹುಡುಗಿ ಸಿಗುತ್ತಿಲ್ಲ. ನನಗೂ ಮದುವೆಯಾಗುವ ಹಕ್ಕಿಲ್ಲವೇ? ನನಗೆ ರಾತ್ರಿ ನಿದ್ರೆಯೇ ಬರುತ್ತಿಲ್ಲ ಎಂದು ಆತ ಅಳಲು ತೋಡಿಕೊಂಡಿದ್ದಾನೆ.  ಅಷ್ಟೇ ಅಲ್ಲ, ಈತ ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್, ಹಾಲಿ ಸಿಎಂ ಯೋಗಿ ಆದಿತ್ಯನಾಥ್ ಗೂ ಈ ವಿಚಾರವಾಗಿ ಪತ್ರ ಬರೆದಿದ್ದನಂತೆ. ಇದೀಗ ಈತನ ದೂರು ಪಡೆದ ಪೊಲೀಸರು ಏನು ಮಾಡುವುದೆಂದು ತೋಚದೇ ಕುಳಿತಿದ್ದಾರೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments