Webdunia - Bharat's app for daily news and videos

Install App

ತಾಯಿಗೆ ಮನಬಂದಂತೆ ಥಳಿಸಿದ ವಕೀಲ: ವಿಡಿಯೋ ವೈರಲ್

Webdunia
ಭಾನುವಾರ, 29 ಅಕ್ಟೋಬರ್ 2023 (13:15 IST)
ನವದೆಹಲಿ: ವಕೀಲರೆಂದರೆ ಕಾನೂನನ್ನು ಅರೆದು ಕುಡಿದವರು ಅಂತಾರೆ. ಆದರೆ ಇಲ್ಲಿ ವಕೀಲನೇ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಿದ್ದಾನೆ. ಪಂಜಾಬ್ ನಲ್ಲಿ ಈ ಘಟನೆ ನಡೆದಿದೆ.

ವೃತ್ತಿಯಲ್ಲಿ ವಕೀಲನಾಗಿರುವ ವ್ಯಕ್ತಿ ತನ್ನ ತಾಯಿಗೆ ಮನಬಂದಂತೆ ಥಳಿಸುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.  ಥಳಿತಕ್ಕೊಳಗಾದ 73 ವರ್ಷ ಮಹಿಳೆ ವೃತ್ತಿಯಲ್ಲಿ ವೈದ್ಯೆ.

ಆಕೆಯ ಮಗನ ಹೀನಕೃತ್ಯಕ್ಕೆ ಸೊಸೆ, ಮೊಮ್ಮಗನೂ ಸಾಥ್ ನಿಡಿರುವುದು ಬೆಳಕಿಗೆ ಬಂದಿದೆ. ಮೊದಲು ಮೊಮ್ಮಗ ವೃದ್ಧೆಯ ಹಾಸಿಗೆ ಮೇಲೆ ನೀರು ಚೆಲ್ಲಿದ್ದಾನೆ. ಬಳಿಕ ಅಜ್ಜಿ ಹಾಸಿಗೆ ಒದ್ದೆ ಮಾಡಿರುವುದಾಗಿ ತಂದೆ-ತಾಯಿಗೆ ದೂರು ನೀಡಿದ್ದಾನೆ. ಅದನ್ನು ನೋಡಿದ ಮಗ ತಾಯಿಗೆ ಗುದ್ದಿದ್ದಲ್ಲದೆ, ಪದೇ ಪದೇ ಕಪಾಳ ಮೋಕ್ಷ ಮಾಡಿದ್ದಾನೆ. ಈ ಸಂಬಂಧ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಇಂಥಾ ಪಾಪಿಗಳೂ ಇರ್ತಾರಾ.. ನೀರಿನಲ್ಲಿ ಮುಳುಗತ್ತಿದ್ದ ಮಹಿಳೆಯ ರಕ್ಷಿಸಲು ಹೋದ ಯುವಕನಿಗೆ ಹೀಗೆ ದ್ರೋಹ ಮಾಡೋದಾ Video

ಮುಂದಿನ ಸುದ್ದಿ
Show comments