Webdunia - Bharat's app for daily news and videos

Install App

ಮಾಂತ್ರಿಕನ ಮಾತು ಕೇಳಿ ತಂದೆಯನ್ನೇ ಬಲಿಕೊಡಲು ಸಿದ್ಧನಾಗಿದ್ದ ಮಗ!

Webdunia
ಸೋಮವಾರ, 2 ಮೇ 2022 (11:14 IST)
ಒಡಿಶ್ಶಾ: ಮಾಂತ್ರಿಕನ ಮಾತು ಕೇಳಿ ಮಗನೇ 70 ವರ್ಷದ ವೃದ್ಧ ತಂದೆಯನ್ನು ಮಾನವ ಬಲಿ ನೀಡಲು ಸಿದ್ಧನಾದ ಘಟನೆ ಒಡಿಶ್ಶಾದಲ್ಲಿ ನಡೆದಿದೆ.

ಈ ಸಂಬಂಧ 35 ವರ್ಷದ ಪುತ್ರನನ್ನು ಬಂಧಿಸಲಾಗಿದೆ. ವೃದ್ಧನನ್ನು ಬಲಿ ಕೊಡಲು ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಇದರ ಸುಳಿವು ಸಿಕ್ಕು ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ.

ಇನ್ನು ಮಾಂತ್ರಿಕ ಬಲಿ ಕೊಡಲು ಕೊಡಲಿ ಬೀಸಿದ್ದು ಈ ವೇಳೆ ವೃದ್ಧನಿಗೆ ಗಾಯಗಳಾಗಿವೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments