Webdunia - Bharat's app for daily news and videos

Install App

ಹಿಂದೂ ಎಂದು ನಂಬಿಸಿ ಯುವತಿಯ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ

Krishnaveni K
ಶನಿವಾರ, 30 ಮಾರ್ಚ್ 2024 (16:01 IST)
ಅಹಮ್ಮದಾಬಾದ್: ತಾನು ಹಿಂದೂ ಎಂದು ನಂಬಿಸಿ ತನ್ನ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾದಾಗ ಅನ್ಯಕೋಮಿನ ಬಸ್ ಕಂಡಕ್ಟರ್ ಕೈ ಕೊಟ್ಟಿದ್ದಾನೆ.

ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ಈ ಘಟನೆ ನಡೆದಿದೆ. ತೌಫೀಕ್ ಎಂಬಾತ ಬಂಧಿತ. ಈತ ಸುರೇಶ್ ಎಂದು ಹಿಂದೂ ಹೆಸರು ಹೇಳಿಕೊಂಡು ಯುವತಿಯನ್ನು ನಂಬಿಸಿ ವಂಚನೆ ಮಾಡಿದ್ದಾನೆ. ತನ್ನ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಫೋನ್ ನಂಬರ್ ಪಡೆದು ಕರೆ ಮಾಡಿ ಸ್ನೇಹ ಸಂಪಾದಿಸಿದ್ದ.

ಆತನ ಮಾತು ನಂಬಿ ಹಿಂದೆ ಹೋದ ಯುವತಿ ಸರ್ವಸ್ವನ್ನೂ ಅರ್ಪಿಸಿದ್ದಳು. ಇದೀಗ ಆಕೆ ಗರ್ಭಿಣಿಯಾಗಿದ್ದಾಳೆ. ಈಗ ಆಕೆಗೆ ಆರೋಪಿಯ ನಿಜ ರೂಪ ಗೊತ್ತಾಗಿದೆ. ಆರೋಪಿ ತೌಫೀಕ್ ಗೆ ಮದುವೆಯಾಗಿ ಮಕ್ಕಳೂ ಇದ್ದಾರೆ ಎಂದು ತಿಳಿದ ಯುವತಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಯಾರೋ ಆಕೆಯನ್ನು ರಕ್ಷಿಸಿದ್ದಾರೆ.

ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಇದು ಲವ್ ಜಿಹಾದ್ ಪ್ರಕರಣವಿರಬಹುದು ಎಂದು ಅನುಮಾನಿಸಲಾಗಿದೆ. ಹೀಗಾಗಿ ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಪ್ರೀತಿಯ ಅಜ್ಜಿ ಎಂಬ ಬಿರುದು ಪಡೆದಿದ್ದ ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ

ಮುಂದಿನ ಸುದ್ದಿ
Show comments