ಅತ್ಯಾಚಾರ ಮಾಡುವ ಯತ್ನದಲ್ಲಿ ಈ ದುರುಳ ಯುವತಿಗೆ ಮಾಡಿದ್ದೇನು ಗೊತ್ತಾ?!

Webdunia
ಸೋಮವಾರ, 27 ಆಗಸ್ಟ್ 2018 (08:43 IST)
ನವದೆಹಲಿ: ವಿಚಿತ್ರವಾಗಿ ಹಿಂಸಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಾದ ಹಲವು ಘಟನೆಗಳನ್ನು ಓದಿದ್ದೇವೆ. ಅಂತಹದ್ದೇ ಪ್ರಕರಣವೊಂದು ಹರ್ಯಾಣದ ರೋಹ್ಟಗಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ರೋಹ್ಟಗಿಯ ಸುಖ್ಬೀರ್ ಸಿಂಗ್ ಎಂದು ಆರೋಪಿಯನ್ನು ಗುರುತಿಸಲಾಗಿದೆ. ಈತ 14 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿ, ಆಕೆಯ ಕೆನ್ನೆಗೆ ಬಲವಾಗಿ ಕಚ್ಚಿ ಹಿಂಸೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಯುವತಿಯ ತಾಯಿ ಮನೆಯಲ್ಲಿಲ್ಲದ ವೇಳೆ ಈತ ಮನೆಯೊಳಗೆ ನುಗ್ಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಘಟನೆ ಕುರಿತಂತೆ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ