ಬಿಟ್ಟು ಹೋದ ಧ್ವೇಷಕ್ಕೆ ಹೆಂಡತಿಯನ್ನು ತಬ್ಬಿ ಸ್ಪೋಟಿಸಿಕೊಂಡ ಸಾವನ್ನಪ್ಪಿದ ಪತಿ

Webdunia
ಭಾನುವಾರ, 27 ಫೆಬ್ರವರಿ 2022 (09:30 IST)
ಅಹಮ್ಮದಾಬಾದ್: ತನ್ನನ್ನು ಬಿಟ್ಟು ಹೋದ ಬೇಸರದಲ್ಲಿ ಗುಜರಾತ್ ನ ವ್ಯಕ್ತಿಯೊಬ್ಬರು ಹೆಂಡತಿಯನ್ನು ತಬ್ಬಿಕೊಂಡು ಜಿಲೆಟಿನ್ ಸ್ಪೋಟಿಸಿಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

47 ವರ್ಷದ ವ್ಯಕ್ತಿ ತನ್ನನ್ನು ಬಿಟ್ಟು ಹೋಗಿದ್ದ ಹೆಂಡತಿಯ ಮನವೊಲಿಸಲು ಪ್ರಯತ್ನ ನಡೆಸಿದ್ದ. ಆದರೆ ಆಕೆ ಮತ್ತೆ ಗಂಡನ ಮನೆಗೆ ಬರಲು ನಿರಾಕರಿಸಿದ್ದಳು. ಇತ್ತ ಹೆಂಡತಿಯನ್ನೂ ಬಿಟ್ಟಿರಲಾರದೇ ಪತಿ ಬೇಸರಗೊಂಡಿದ್ದ.

ಈ ಕಾರಣಕ್ಕೆ ಒಟ್ಟಾಗಿ ಸಾಯಲು ನಿರ್ಧರಿಸಿದ್ದ. ತನ್ನ ದೇಹಕ್ಕೆ ಸ್ಪೋಟಕ ತಂತಿ ಸುತ್ತಿಕೊಂಡು ಹೆಂಡತಿಯ ತವರು ಮನೆಗೆ ಹೋಗಿದ್ದ ವ್ಯಕ್ತಿ ಆಕೆಯನ್ನು ಕೊನೆಯ ಬಾರಿ ತಬ್ಬಿಕೊಳ್ಳುವ ಆಸೆ ವ್ಯಕ್ತಪಡಿಸಿದ್ದಾನೆ. ಅದರಂತೆ ಆಕೆ ತಬ್ಬಿಕೊಂಡಾಗ ಸ್ಪೋಟಕ ಸ್ಪೋಟಿಸಿಕೊಂಡು ಇಬ್ಬರೂ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ ಮತ್ತು ವಿಜಯೇಂದ್ರ

ರಾಹುಲ್ ಗಾಂಧಿಗೆ ನೊಬೆಲ್ ಕೊಡಬೇಕಿತ್ತು: ಕಾಂಗ್ರೆಸ್ ನಾಯಕ ಅಸಮಾಧಾನ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments