Select Your Language

Notifications

webdunia
webdunia
webdunia
webdunia

ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ

ಅತ್ಯಾಚಾರ
ಭೋಪಾಲ್: ಮದುವೆಯಾಗುವುದಾಗಿ ನಂಬಿಸಿ 20 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ.

ಸಂತ್ರಸ್ತೆಯ ತಂದೆಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಕೃತ್ಯವೆಸಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪಿ ಬಳಿಕ ಘಟನೆ ಬಗ್ಗೆ ಯಾರಿಗೂ ಬಾಯಿಬಿಡದಂತೆ ಬೆದರಿಕೆ ಹಾಕಿದ್ದ.

ಆದರೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದರು. ಇಬ್ಬರ ನಡುವೆ ಸ್ನೇಹವಿತ್ತು. ಇದೇ ಸಲುಗೆಯಿಂದ ಆತ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ವಂಚಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಗೆ ಲತಾ ಮಂಗೇಶ್ವರ್ ಪ್ರಶಸ್ತಿ