Webdunia - Bharat's app for daily news and videos

Install App

ಪ್ರಿಯತಮೆ ಮೇಲೆ ಅತ್ಯಾಚಾರ ನಡೆದಿದ್ದಕ್ಕೆ ಈ ಪ್ರೇಮಿ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 14 ಸೆಪ್ಟಂಬರ್ 2018 (09:58 IST)
ಛತ್ತೀಸ್ ಘಡ: ತನ್ನ ಪ್ರೀತಿಯ ಹುಡುಗಿ ಮೇಲೆ ತನ್ನ ಕಣ್ಣೆದುರೇ ಇಬ್ಬರು ದುರುಳರು ಅತ್ಯಾಚಾರವೆಸಗಿದರು ಎಂದು ಮನನೊಂದು 21 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ.

ಸೆಪ್ಟೆಂಬರ್ 1 ರಂದು ಕಟ್ಗೋಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಯುವಕ ಪ್ರೀತಿಸುತ್ತಿದ್ದ ಯುವತಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದರು. ಈ ಯುವಕ ಆತ್ಮಹತ್ಯೆ ಮಾಡಿದ ಪ್ರಕರಣದಲ್ಲಿ ಯುವತಿಯನ್ನು ವಿಚಾರಣೆಗೊಳಪಡಿಸುವಾಗ  ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಶಾಲೆಯೊಂದರ ಬಳಿ ಇಬ್ಬರೂ ಕುಳಿತಿದ್ದಾಗ ಇಬ್ಬರು ಕಾಮುಕರು ಯುವಕನ ಮೇಲೆ ಹಲ್ಲೆ ನಡೆಸಿ ಆತನ 17 ವರ್ಷದ ಪ್ರೇಮಿ ಮೇಲೆ ಅತ್ಯಾಚಾರವೆಸಗಿದ್ದರು. ಈ ಸಂದರ್ಭದಲ್ಲಿ ತನ್ನ ಹುಡುಗಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಆತ ಮನನೊಂದಿದ್ದನಂತೆ. ಇದೇ ಕಾರಣಕ್ಕೆ ಈತ ಆತ್ಮಹತ್ಯೆಗೆ ಶರಣಾನಾಗಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments