9 ತಿಂಗಳ ಮಗುವನ್ನು ಮನೆಗೆ ಕರೆದುಕೊಂಡ ಹೋದ ಅಪ್ರಾಪ್ತ ಮಾಡ್ದ ಇಂತಹ ಕೆಲಸ

Webdunia
ಬುಧವಾರ, 29 ಮೇ 2019 (06:48 IST)
ರಾಜಸ್ತಾನ : ಅಪ್ರಾಪ್ತನೊಬ್ಬ 9 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ರಾಜಸ್ತಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.




ಅಪ್ರಾಪ್ತ ಬಾಲಕನೊಬ್ಬ ಪಕ್ಕದ ಮನೆಯ 9 ತಿಂಗಳ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದ. ಆದರೆ ಕೆಲ ಸಮಯದ ನಂತರ ಆತ ಮಗುವನ್ನು  ಮನೆಗೆ ವಾಪಸ್ ಕರೆದುಕೊಂಡು ಬಂದಾಗ ಬಾಲಕಿಯ ಖಾಸಗಿ ಅಂಗದಲ್ಲಿ ರಕ್ತ ಬರುತ್ತಿತ್ತು.
ಇದನ್ನು ನೋಡಿದ ಪಾಲಕರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ತಿಳಿಸಿದ ಹಿನ್ನಲೆಯಲ್ಲಿ  ಪಾಲಕರು ಅಪ್ರಾಪ್ತನ ವಿರುದ್ಧ ದೂರು ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ವರದಿ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments