ಸಹೋದ್ಯೋಗಿಯ ಮಗಳನ್ನು ಹುರಿದು ಮುಕ್ಕಿದ ಕಾಮುಕ

Webdunia
ಬುಧವಾರ, 6 ಜನವರಿ 2021 (07:49 IST)
ಮುಜಫರ್ ನಗರ : ತನ್ನ ಸಹೋದ್ಯೋಗಿಯ 16 ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಹುಡುಗಿಯ ತಂದೆ ಹಾಗೂ ಆರೋಪಿ ಪೇಪರ್ ಗಿರಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗಿ ಮನೆಯಲ್ಲಿ ಒಬ್ಬಳೆ ಇದ್ದಾಗ ಮನೆಗೆ ಬಂದ ಆರೋಪಿ ಆಕೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದಾನೆ. ಇದನ್ನು ಆಕೆ ವಿರೋಧಿಸಿದಾಗ  ಅವಳ ಕತ್ತು ಹಿಸುಕಿ ಕೊಲೆ ಮಾಡಿ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾನೆ. ಆಕೆಯ ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಹುಡುಗಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

ಮುಂದಿನ ಸುದ್ದಿ
Show comments