Daily Horoscope
✕

ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ಯುವತಿಯ ಮೇಲೆ ಮಾನಭಂಗ ಎಸಗಿದ ಕಾಮುಕ

Webdunia
ಬುಧವಾರ, 17 ಫೆಬ್ರವರಿ 2021 (09:49 IST)
ಭೋಪಾಲ್ : ವಿವಾಹಿತ ವ್ಯಕ್ತಿಯೊಬ್ಬ 16 ವರ್ಷದ ಹುಡುಗಿಯ ಮೇಲೆ ಮಾನಭಂಗ ಎಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಆರೋಪಿ ಯಾವಾಗಲೂ ಹುಡುಗಿಯನ್ನು ಹಿಂಬಾಲಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಆದರೆ ಹುಡುಗಿ ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ವೇಳೆ ಆಕೆಯನ್ನು ಫ್ಲಾಟ್ ಒಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯ ಬಗ್ಗೆ ಹುಡುಗಿ ಯಾರಿಗೂ ತಿಳಿಸಲಿಲ್ಲ. ಆದರೆ ತಾಯಿ ಆಕೆಯ ನಡವಳಿಕೆಯಲ್ಲಾದ ಬದಲಾವಣೆಯನ್ನು ಕಂಡು ವಿಚಾರಿಸಿದಾಗ ಸತ್ಯಾಂಶ ತಿಳಿದುಬಂದಿದೆ. ಈ  ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ತಪ್ಪುಗಳು, 220 ರೂ ಫೀಸ್ ಕಟ್ಟಿಲ್ಲ: ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ

ಗುವಾಹಟಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ: ರಸ್ತೆಯಲ್ಲೇ ಮಹಿಳೆಯನ್ನು ಎಳೆದುಕೊಂಡು ಹೋದ ಖದೀಮರು Video

ಪ್ರತಿಭಟನೆ ವೇಳೆ ಗರ್ಭಿಣಿ ಮಹಿಳಾ ಪತ್ರಕರ್ತೆಯನ್ನು ರಾಹುಲ್ ಗಾಂಧಿ ತಳ್ಳಿದ ಆರೋಪ: ವಿಡಿಯೋ ಹಂಚಿಕೊಂಡ ಬಿಜೆಪಿ Video

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಮುಂದಿನ ಸುದ್ದಿ