Daily Horoscope
✕

ಮದ್ಯದ ಅಮಲಿನಲ್ಲಿ 75 ವರ್ಷದ ವೃದ್ಧೆಯ ಮೇಲೆ ಮಾನಭಂಗ ಎಸಗಿದ ಯುವಕ

Webdunia
ಸೋಮವಾರ, 11 ಜನವರಿ 2021 (18:30 IST)
ವಿಜಯವಾಡ :  75 ವರ್ಷದ ವೃದ್ಧೆಯ ಮೇಲೆ 30 ವರ್ಷದ ಯುವಕನೊಬ್ಬ ಮಾನಭಂಗ ಎಸಗಿ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

ಗ್ರಾಮದ ಹೊರವಲಯದ ಜಾನುವಾರ ಶೆಡ್ ನಲ್ಲಿ ವೃದ್ಧೆ ಮಲಗಿದ್ದಾಗ ಮದ್ಯದ ಅಮಲಿನಲ್ಲಿದ್ದ ಆರೋಪಿ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಆಕೆ ಕೂಗಿಕೊಳ್ಳಲು ಯತ್ನಿಸಿದ್ದಕ್ಕೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಆಭರಣಗಳನ್ನು ದೋಚಿದ್ದಾನೆ. ವೃದ್ಧೆಯ ಶವ ಪತ್ತೆಯಾದ ಹಿನ್ನಲೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂಡಗಳನ್ನು ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments