ಆರೋಗ್ಯ ಸಚಿವೆಯ ಆಪ್ತ ಎಂದು ನಿರುದ್ಯೋಗಿಗಳಿಗೆ ವಂಚನೆ: ಆರೋಪಿ ಬಂಧನ

Webdunia
ಗುರುವಾರ, 3 ಮಾರ್ಚ್ 2022 (11:46 IST)
ಕೊಚ್ಚಿ: ತಾನು ಕೇರಳ ಆರೋಗ್ಯ ಸಚಿವರ ಆಪ್ತ ಎಂದು ನಿರುದ್ಯೋಗಿಗಳಿಗೆ ವಂಚನೆ ಮಾಡುತ್ತಿದ್ದ 45 ವರ್ಷದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಪಟ್ಟಣತಿಟ್ಟಂ ಜಿಲ್ಲೆಯ ಆರೋಪಿ ಸನೋಜ್ ಎಂಬಾತ ತನಗೆ ಆರೋಗ್ಯ ಸಚಿವರ ಪರಿಚಯವಿದೆ. ನಿಮಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೆಲ್ತ್ ಸೆಂಟರ್ ಒಂದರಲ್ಲಿ ಕೂತು ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸುತ್ತಿದ್ದ. ಈತನನ್ನು ನಂಬಿ ಹಲವರು ಮೋಸ ಹೋಗಿದ್ದರು.

ಇದೀಗ ಈತನ ವಂಚನೆ ಬಯಲಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಲ್ತ್ ಸೆಂಟರ್ ನೌಕರರು ಆರೋಗ್ಯ ಸಚಿವರಿಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments