ವೈವಾಹಿಕ ಅಂಕಣ ಮೂಲಕ ಮಹಿಳೆ 15 ಲಕ್ಷ ದೋಖಾ

Webdunia
ಬುಧವಾರ, 18 ಮೇ 2022 (11:23 IST)
ನವದೆಹಲಿ: ವೈವಾಹಿಕ ಅಂಕಣ ಮೂಲಕ ಮಹಿಳೆಗೆ 15 ಲಕ್ಷ ರೂ. ವಂಚಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
 

ತಾನೊಬ್ಬ ವಿಧುರ, ಬ್ರಿಟನ್ ಮೂಲದ ಉದ್ಯಮಿ ಎಂದು ಪರಿಚಯಿಸಿಕೊಂಡಿದ್ದ. ಇಬ್ಬರೂ ಪರಿಚಯವಾದ ಬಳಿಕ ನಿರಂತರವಾಗಿ ಚ್ಯಾಟಿಂಗ್ ಮಾಡುತ್ತಿದ್ದರು. ಕೆಲವೊಮ್ಮೆ ಮಹಿಳೆಗೆ ಉಡುಗೊರೆಗಳನ್ನೂ ಕೊರಿಯರ್ ಮೂಲಕ ಕಳುಹಿಸಿಕೊಡುತ್ತಿದ್ದ.

ಆದರೆ ಇದ್ದಕ್ಕಿದ್ದಂತೆ ಮಹಿಳೆಯೊಬ್ಬಳನ್ನು ಸಂತ್ರಸ್ತ ಮಹಿಳೆ ಬಳಿ ಕಳುಹಿಸಿ ತಾನು ಕೊರಿಯರ್ ನವಳು, ನಿಮಗೆ ನೀಡಿದ ಉಡುಗೊರೆಗಳಿಗೆ ತೆರಿಗೆ ಹಣ ಪಾವತಿಸಬೇಕು ಎಂದು 15 ಲಕ್ಷ ರೂ. ಪೀಕುತ್ತಾಳೆ. ಬಳಿಕ ಇದೊಂದು ವಂಚನೆ ಎಂದು ತಿಳಿದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡುತ್ತಾಳೆ. ಪೊಲೀಸರು ಖಾತೆ ವಿವರ ಪಡೆದುಕೊಂಡು ಆರೋಪಿಯನ್ನು ಬಂಧಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments