5 ರೂ. ಕೇಳಿದ ಪತ್ನಿಯ ಮೇಲಿನ ಸಿಟ್ಟಿಗೆ ಹಸುಗೂಸನ್ನೇ ಕೊಂದ ಪಾಪಿ

Webdunia
ಶುಕ್ರವಾರ, 5 ಫೆಬ್ರವರಿ 2021 (11:17 IST)
ಮುಂಬೈ: ಮಗುವಿಗೆ ಸಿಹಿ ತಿನಿಸು ಕೊಡಿಸಬೇಕು, ಐದು ರೂ. ಕೊಡು ಎಂದು ಪತ್ನಿ ಕೇಳಿದ್ದಕ್ಕೆ ಪಾಪಿ ಪತಿ 20 ತಿಂಗಳ ಹಸುಗೂಸನ್ನೇ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.


ಮಗು ಅಳುತ್ತಿದೆ, ಸಿಹಿ ಕೊಡಿಸಬೇಕು ಎಂದು ಕೇವಲ 5 ರೂ.ಗೆ ಬೇಡಿಕೆಯಿಟ್ಟಿದ್ದಕ್ಕೆ ಸಿಟ್ಟಿಗೆದ್ದ ಪತಿ ಈ ಕೃತ್ಯವೆಸಗಿದ್ದಾನೆ. ಮಗುವಿನ ತಲೆಯನ್ನು ಬಾಗಿಲಿಗೆ ಚಚ್ಚಿ ಹತ್ಯೆ ಮಾಡಿದ್ದಾನೆ. ತಡೆಯಲು ಬಂದ ಪತ್ನಿಯ ಮೇಲೂ ಹಲ್ಲೆ ಮಾಡಿದ್ದಾನೆ.  ಈ ಸಂಬಂಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಕುಸ್ತಿ ಕದನದ ನಡುವೆ ಮತ್ತೊಂದು ಬೆಲೆ ಏರಿಕೆಗೆ ಸಿದ್ಧವಾಯ್ತಾ ಸರ್ಕಾರ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments