Daily Horoscope
✕

ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಗೆ ಗುಂಡಿನೇಟು

Webdunia
ಮಂಗಳವಾರ, 22 ಡಿಸೆಂಬರ್ 2020 (10:25 IST)
ನವದೆಹಲಿ: ಮದುವೆಗೆ ನಿರಾಕರಿಸಿ ತನ್ನನ್ನು ಕಡೆಗಣಿಸುತ್ತಿದ್ದಕ್ಕೆ ಮಹಿಳೆ ಮೇಲೆ ಸಿಟ್ಟಿಗೆದ್ದ ಪಾಗಲ್ ಪ್ರೇಮಿ ಆಕೆಯ ಮನೆಯಲ್ಲೇ ಗುಂಡಿಕ್ಕಿದ ಘಟನೆ ದೆಹಲಿಯಲ್ಲಿ ನಡೆದಿದೆ.


ಹೊಟ್ಟೆಗೆ ಗುಂಡು ತಗುಲಿದ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿ ಹಾಗೂ ಆತನ ಗೆಳೆಯ ಸೇರಿಕೊಂಡು ಈ ಕೃತ್ಯವೆಸಗಿದ್ದಾರೆ. ಟಿಕ್ ಟಾಕ್ ಮೂಲಕ ಮಹಿಳೆಗೆ ಆರೋಪಿಯ ಪರಿಚಯವಾಗಿತ್ತು. ಆದರೆ ಆತ ವಿವಾಹಿತ, ಇಬ್ಬರು ಮಕ್ಕಳ ತಂದೆ ಎಂದು ತಿಳಿದ ಮೇಲೆ ಆತನಿಂದ ದೂರವಾಗಿದ್ದಳು. ಇದರಿಂದ ಸಿಟ್ಟಿಗೆದ್ದು ಆರೋಪಿ ಈ ಕೃತ್ಯವೆಸಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಪೊಲೀಸರೂ ಮನುಷ್ಯರಲ್ಲವೇ…ದೆಹಲಿ ಪ್ರತಿಭಟನೆ ವೇಳೆ ಗಾಯಗೊಂಡು ಕಣ್ಣೀರು ಹಾಕುತ್ತಿದ್ದ ಪೇದೆಯನ್ನು ತಬ್ಬಿ ಸಾಂತ್ವನಿಸಿದ ಡಿಸಿಪಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments