Select Your Language

Notifications

webdunia
webdunia
webdunia
webdunia

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ದೌರ್ಜನ್ಯ

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ದೌರ್ಜನ್ಯ
ಲಕ್ನೋ , ಗುರುವಾರ, 12 ಮೇ 2022 (09:40 IST)
ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಓರ್ವನನ್ನು ಬಂಧಿಸಲಾಗಿದೆ.

ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಆರೋಪಿ ಕಿರುಕುಳ ನೀಡಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಆರೋಪಿ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ.

ಈ ವೇಳೆ ಆಕೆ ಗರ್ಭಿಣಿಯೂ ಆಗಿದ್ದಳು. ಹೀಗಾಗಿ ಆಕೆಗೆ ಬಲವಂತವಾಗಿ ಗರ್ಭಪಾತ ಮಾಡಿಸಿದ್ದ. ಮದುವೆಯಾಗುವಂತೆ ಕೇಳಿದಾಗ ಆಕೆಯನ್ನು ಮನೆಯಿಂದ ಹೊರಹಾಕಿ ಕಿರುಕುಳ ನೀಡಿದ್ದಾನೆ. ಈ ಸಂಬಂಧ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಕಿಂಗ್...! ಕರೆನ್ಸಿಗೆ ಹಣ ನೀಡಲ್ಲವೆಂದು ತ್ರಿಶೂಲದಿಂದ ಚುಚ್ಚಿಕೊಂಡ ಯುವಕ!