ಚಲಿಸುತ್ತಿರುವ ಬಸ್ ಕಿಟಕಿಯಿಂದ ಕೆಳಕ್ಕೆ ಜಿಗಿದ ಯುವಕ

Webdunia
ಶುಕ್ರವಾರ, 6 ಜನವರಿ 2017 (12:43 IST)
ಯುವಕನೋರ್ವ ಚಲಿಸುತ್ತಿರುವ ಬಸ್‌ನಿಂದ ಕೆಳಕ್ಕೆ ಹಾರಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ನಡೆದಿದೆ. ಗಾಯಗೊಂಡಿರುವ ಯುವಕನನ್ನು ತಾಲ್ಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಹೂವಿನ ಹಿಪ್ಪರಗಿಯಿಂದ ಬಸವನ ಬಾಗೇವಾಡಿ ಕಡೆ ಚಲಿಸುತ್ತಿದ್ದ ಬಸ್ ಏರಿದ್ದ ಯುವಕ ಮಾರ್ಗ ಮಧ್ಯೆ ಏಕಾಏಕಿ ಬಸ್‌ ಕಿಟಕಿಯಿಂದ ಕೆಳಕ್ಕೆ ಜಿಗಿದಿದ್ದಾನೆ. 
 
ಯುವಕನ ಕೈ ಮುರಿದಿದ್ದು, ಮುಖಕ್ಕೆ ಗಂಭೀರ ಗಾಯಗಳಾಗಿದೆ. ಆತನನ್ನು ತಾಲ್ಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
 
ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಇದೇ24ರಂದು ಬೆಂಗಳೂರಿನಿಂದ ಹುಬ್ಬಳ್ಳಿ ವಿಜಯಪುರಕ್ಕೆ ವಿಶೇಷ ರೈಲು

ಮುಂದಿನ ಸುದ್ದಿ
Show comments