Webdunia - Bharat's app for daily news and videos

Install App

ವ್ಯಕ್ತಿಯ ಅಪಹರಿಸಿ, ಕೊಲೆ ಮಾಡಿದ ಪಾಪಿಗಳು ಅರೆಸ್ಟ್

Webdunia
ಶನಿವಾರ, 20 ನವೆಂಬರ್ 2021 (11:59 IST)
ನವದೆಹಲಿ: ವ್ಯಕ್ತಿಯೊಬ್ಬರನ್ನು ಅಪಹರಿಸಿ 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪಿಗಳು ಬಳಿಕ ಆತನನ್ನು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ವ್ಯಕ್ತಿಯ ಪತ್ನಿಗೆ ಕರೆ ಮಾಡಿದ ಆರೋಪಿಗಳು 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದರು. ಅಲ್ಲದೆ, ಅದನ್ನು ನಿರ್ದಿಷ್ಟ ಜಾಗದಲ್ಲಿ ಇಡಲು ತಿಳಿಸಿದ್ದರು.

ಆದರೆ ಪತ್ನಿ ಪೊಲೀಸರ ಸಹಾಯ ಪಡೆದಿದ್ದಳು. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೇ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ಅಪಹರಿಸಿದ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ. ಇದೀಗ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments