Daily Horoscope
✕

ಖಾಸಗಿ ಅಂಗಕ್ಕೆ ಪಟಾಕಿ ತಗುಲಿ ವ್ಯಕ್ತಿ ಸಾವು

Webdunia
ಮಂಗಳವಾರ, 14 ನವೆಂಬರ್ 2023 (10:52 IST)
ಗಾಜಿಯಾಬಾದ್: ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹಚ್ಚುವುದರಿಂದ ಅನೇಕ ದುರಂತಗಳ ಬಗ್ಗೆ ಕೇಳಿರುತ್ತೇವೆ. ಆದರೆ ಇಲ್ಲಿ ನಡೆದಿರುವ ದುರಂತ ಇನ್ನೂ ವಿಚಿತ್ರ ಘಟನೆ ನಡೆದಿದೆ.

ದೀಪಾವಳಿ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಬೇಕೆಂದೇ ಅನ್ಯ ಕೋಮಿನ ವ್ಯಕ್ತಿಯ ಸೊಂಟದ ಕಳೆದ ಕಬ್ಬಿಣದ ಪೈಪ್ ನಿಂದ ಪಟಾಕಿ ಸಿಡಿಸಿದ್ದಾನೆ. ಪರಿಣಾಮ ಪಟಾಕಿ ಖಾಸಗಿ ಅಂಗಾಗಕ್ಕೆ ತಗುಲಿ ಆತ ಸಾವನ್ನಪ್ಪಿದ್ದಾನೆ.

ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿ ಕೋಮುಗಲಭೆ ನಡೆಯದಂತೆ ಪೊಲೀಸರು ನಿಗಾ ವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments