Select Your Language

Notifications

webdunia
webdunia
webdunia
webdunia

ಕೊಲೆ ಮಾಡಿ ಫ್ರಿಡ್ಜ್ ನಲ್ಲಿ ಶವ ಹೂತಿಟ್ಟ ಹಂತಕರು!

ಕೊಲೆ
ನವದೆಹಲಿ: 50 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿ ಅವರ ಮನೆಯ ಫ್ರಿಡ್ಜ್ ನಲ್ಲೇ ಶವ ಇಟ್ಟು ಹಂತಕರು ಪರಾರಿಯಾದ ಘಟನೆ ದೆಹಲಿಯಲ್ಲಿ ನಡೆದಿದೆ

ಕೆಲವು ದಿನಗಳಿಂದ ಕರೆ ಮಾಡಿದರೂ ಸಂತ್ರಸ್ತ ವ್ಯಕ್ತಿ ಫೋನ್ ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಸಂಬಂಧಿಕರು ಮನೆಗೆ ತೆರಳಿ ಹುಡುಕಾಡಿದ್ದರು. ಕೊನೆಗೆ ಫ್ರಿಡ್ಜ್ ತೆರೆದು ನೋಡಿದಾಗ ಫ್ರಿಡ್ಜ್ ನಲ್ಲಿ ಮೃತದೇಹ ಪತ್ತೆಯಾಗಿತ್ತು.

ತಕ್ಷಣವೇ ಸಂಬಂಧಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸಂತ್ರಸ್ತ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು. ಇದೀಗ ಪೊಲೀಸರು ಕೊಲೆಗೆ ಕಾರಣ ಮತ್ತು ಆರೋಪಿಗಳಿಗಾಗಿ ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸ ಹುಡುಕಿಕೊಂಡು ಬಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ