ಪತ್ನಿ,ಮಕ್ಕಳ ಎದುರೇ ವ್ಯಕ್ತಿಯ ಬರ್ಬರ ಹತ್ಯೆ

Webdunia
ಬುಧವಾರ, 16 ಫೆಬ್ರವರಿ 2022 (11:53 IST)
ಅಹಮ್ಮದಾಬಾದ್: ಪತ್ನಿ ಮತ್ತು ಮೂವರು ಮಕ್ಕಳ ಎದುರೇ ವ್ಯಕ್ತಿಯೊಬ್ಬ ಹಾಡ ಹಗಲೇ ಬರ್ಬರವಾಗಿ ಹತ್ಯೆಯಾದ ಘಟನೆ ಗುಜರಾತ್ ನಲ್ಲಿ ನಡೆದಿದೆ.

36 ವರ್ಷದ ವ್ಯಕ್ತಿ ಕೊಲೆಗೀಡಾಗಿದ್ದಾನೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಸಂಬಂಧಿಕರೇ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರನ್ನು ನೋಡಲು ಬೈಕ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ತಕ್ಷಣವೇ ಪತ್ನಿ ಕಿರುಚಾಡಿ ಸ್ಥಳೀಯರನ್ನು ಕರೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments