Daily Horoscope

ರಾಂಗ್ ನಂಬರ್ ಗೆ ಕಾಲ್ ಮಾಡಿ ಹುಡುಗಿಯನ್ನು ಬುಟ್ಟಿಗೆ ಹಾಕಿಕೊಂಡ! ಆದರೆ ಮುಂದೆ ನಡೆದಿದ್ದೇನು?!

Webdunia
ಗುರುವಾರ, 28 ಜೂನ್ 2018 (08:56 IST)
ನವದೆಹಲಿ: ರಾಂಗ್ ನಂಬರ್ ಗೆ ಕಾಲ್ ಮಾಡಿ ಹುಡುಗ-ಹುಡುಗಿ ಮಧ್ಯೆ ಸ್ನೇಹವಾದ ಎಷ್ಟೋ ಪ್ರಕರಣವನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಹಾಗೇ ಹುಡುಗಿಯೊಬ್ಬಳನ್ನು ಮದುವೆಯಾಗಿ ಇಬ್ಬರು ಮಕ್ಕಳೂ ಆದ ಮೇಲೆ ಕೊಲೆ ಮಾಡಿದ್ದಾನೆ!
 

ದೆಹಲಿಯಲ್ಲಿ ಇಂತಹದ್ದೊಂದು ಧಾರುಣ ಘಟನೆ ನಡೆದಿದೆ. 2010 ರಲ್ಲಿ ಸಾಜಿದ್ ಎಂಬಾತನಿಗೆ ರಾಂಗ್ ನಂಬರ್ ಗೆ ಡಯಲ್ ಮಾಡಿ ಜೂಹಿ ಎನ್ನುವ ಹುಡುಗಿಯ ಪರಿಚಯವಾಗಿತ್ತು. ನಂತರ ಇವರಿಬ್ಬರ ನಡುವೆ ಸ್ನೇಹ ಬೆಳೆದು ಮದುವೆಯೂ ಆಯ್ತು. ಎರಡು ಮಕ್ಕಳಾದ ಮೇಲೆ ಪತಿ ಮಹಾಶಯನಿಗೆ ಇನ್ನೊಬ್ಬಳ ಪರಿಚಯವಾಯಿತು.

ಇದೀಗ ಆಕೆಯ ಸಂಗ ಸಿಕ್ಕ ಮೇಲೆ ಪತ್ನಿಯನ್ನು ಹೇಗಾದರೂ ತನ್ನ ಜೀವನದಿಂದ ದೂರ ಮಾಡಲು ಸಹೋದರರ ಸಹಾಯದಿಂದ ಕೊಲೆ ಮಾಡಿದ್ದಲ್ಲದೆ, ಮೃತದೇಹವನ್ನು ಬಾಕ್ಸ್ ಒಂದರಲ್ಲಿ ಹಾಕಿ ಎಸೆದಿದ್ದ.

ಈ ಬಾಕ್ಸ್ ನಲ್ಲಿದ್ದ ಲೇಬಲ್ ನ ಸಹಾಯದಿಂದ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಈ ಸಂದರ್ಭದಲ್ಲಿ ಸಾಜಿದ್ ತಾನು ಮಾಡಿದ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಇದೀಗ ಸಾಜಿದ್ ಜತೆಗೆ ಸಹೋದರರನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments