ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಬ್ಬ ಮಹಿಳೆಯ ಕೊಂದ ಪಾಪಿ

Webdunia
ಸೋಮವಾರ, 15 ನವೆಂಬರ್ 2021 (11:35 IST)
ಮುಂಬೈ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಶಿಕ್ಷೆ ಮುಗಿಸಿ ಹೊರಬಂದ ತಿಂಗಳಲ್ಲೇ ಮತ್ತೊಂದು ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.

2016 ರಲ್ಲಿ ಮಹಿಳೆಯೊಬ್ಬಳನ್ನು ಕೊಲೆ ಮಾಡಿದ ಆರೋಪದಲ್ಲಿ ಸಾಗರ್ ಯಾದವ್ ಎಂಬ ಆರೋಪಿ ಜೈಲು ಸೇರಿದ್ದ. ಇದೀಗ ಶಿಕ್ಷೆ ಮುಗಿಸಿ ಕಳೆದ ತಿಂಗಳಷ್ಟೇ ಆತ ಜೈಲಿನಿಂದ ಹೊರಬಂದಿದ್ದ.

ಇದೀಗ ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕೈ ಕಾಲು ಕಟ್ಟಿ ಹಾಕಿ ಕೊಲೆ ಮಾಡಿದ್ದಾನೆ. ಈ ಹಿಂದೆ ಮಹಿಳೆ ಮತ್ತು ಆಕೆಯ ಗಂಡ ತನಗೆ ವಂಚಿಸಿದ್ದಾನೆ ಎಂಬ ಸಿಟ್ಟಿಗೆ ಈಗ ಆರೋಪಿ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ. ಇದೀಗ ಆರೋಪಿಯನ್ನು ಮತ್ತೆ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments