Webdunia - Bharat's app for daily news and videos

Install App

ಒಂದೂವರೆ ಗಂಟೆ ಅವಧಿಯಲ್ಲಿ ನಾಲ್ಕು ಜನರ ಕತೆ ಮುಗಿಸಿದ!

Webdunia
ಗುರುವಾರ, 26 ಆಗಸ್ಟ್ 2021 (11:40 IST)
ಗುರ್ಗಾಂವ್: ಒಂದೂವರೆ ತಾಸಿನ ಅವಧಿಯಲ್ಲಿ ನಾಲ್ಕು ಜನರ ಜೀವ ತೆಗೆದ ಹಂತಕ ಕೊನೆಗೆ ಪೊಲೀಸರ ಮುಂದೆ ಹಾಜರಾಗಿ ಶರಣಾದ ಘಟನೆ ಗುರ್ಗಾಂವ್ ನಲ್ಲಿ ನಡೆದಿದೆ.


ವಿಶೇಷವೆಂದರೆ ಹಂತಕ ಮಾಜಿ ಸೈನಿಕ ಎನ್ನಲಾಗಿದೆ. ಈತ ಒಂದೂವರೆ ಗಂಟೆ ಅವಧಿಯಲ್ಲಿ ಸೊಸೆ, ಮೊಮ್ಮಗಳು, ಬಾಡಿಗೆದಾರ ಮತ್ತು ಆತನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಅಲ್ಲದೆ, ಬಾಡಿಗೆ ನಿವಾಸಿಗಳ ಇನ್ನೊಬ್ಬ ಪುತ್ರಿಯ ಮೇಲೂ ಹಲ್ಲೆ ನಡೆಸಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ತನ್ನ ಸೊಸೆ ಬಾಡಿಗೆದಾರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಸಂಶಯದ ಮೇರೆಗೆ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments