Webdunia - Bharat's app for daily news and videos

Install App

ಪತ್ನಿ ನಡತೆ ಮೇಲೆ ಗಂಡನಿಗೆ ಸಂಶಯ: ಕೊಲೆಯಲ್ಲಿ ಅಂತ್ಯ

Webdunia
ಬುಧವಾರ, 22 ಜೂನ್ 2022 (11:08 IST)
ಥಾಣೆ: ಪತ್ನಿ ನಡತೆ ಮೇಲೆ ಅನುಮಾನ ಹೊಂದಿದ್ದ ಗಂಡ ಆಕೆಯನ್ನು ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದೆ.

ಈ ಸಂಬಂಧ ಆರೋಪಿ ಪತಿಯನ್ನು ಬಂಧಿಸಲಾಗಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಪತ್ನಿ ಇನ್ನೊಬ್ಬನ ಜೊತೆಗಿರುವುದನ್ನು ಕಣ್ಣಾರೆ ನೋಡಿದ್ದೇನೆ. ಇದರಿಂದ ಕೋಪಗೊಂಡು ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿರುವುದಾಗಿ ಆರೋಪಿ ಪತಿ ತಪ್ಪೊಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments