Select Your Language

Notifications

webdunia
webdunia
webdunia
webdunia

ಮೂವರು ಮಕ್ಕಳು, ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಮೂವರು ಮಕ್ಕಳು, ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ
ಲಕ್ನೋ , ಶನಿವಾರ, 6 ಜೂನ್ 2020 (12:08 IST)
ಲಕ್ನೋ: ಸಾಲದ ಶೂಲಕ್ಕೆ ಸಿಲುಕಿದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳು ಮತ್ತು ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಆತ್ಮಹತ್ಯೆಗೆ ಮುನ್ನ ಪತ್ರ ಬರೆದಿಟ್ಟಿದ್ದ ವ್ಯಕ್ತಿ ಸಾಲ ತೀರಿಸಲಾಗದೇ ಈ ಕೃತ್ಯಕ್ಕೆ ಮುಂದಾಗಿರುವುದಾಗಿ ಬರೆದುಕೊಂಡಿದ್ದಾನೆ. ಆತನ ಪತ್ನಿ ಮತ್ತು ಮಕ್ಕಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈತ ಎರಡು-ಮೂರು ದಿನ ಮೊದಲೇ ಅವರನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಿಂದಲೂ ಹೊರ ನಡೆದ ಜ್ಯೋತಿರಾದಿತ್ಯ ಸಿಂಧಿಯಾ?