Select Your Language

Notifications

webdunia
webdunia
webdunia
webdunia

ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಚೆನ್ನೈ , ಭಾನುವಾರ, 29 ಮೇ 2022 (10:10 IST)
ಚೆನ್ನೈ: ಪತ್ನಿ ಮತ್ತು ಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ ವ್ಯಕ್ತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ದೇಸೀ ಔಷಧಿ ಮಾರಾಟ ಮಾಡುವ ವೃತ್ತಿಯಲ್ಲಿದ್ದ ವ್ಯಕ್ತಿ ನಷ್ಟದಲ್ಲಿದ್ದ. ಸಾಲದ ಬಾಧೆ ತಾಳಲಾರದೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

39 ವರ್ಷದ ಪತ್ನಿ, 11 ವರ್ಷದ ಮಗಳು ಮತ್ತು ಮಗ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್ ಬುಕ್ ನಲ್ಲಿನ್ನು ಈ ಫೀಚರ್ ಕೂಡಾ ಲಭ್ಯ