Webdunia - Bharat's app for daily news and videos

Install App

ಮಕ್ಕಳ ಮುಂದೆಯೇ ಪತ್ನಿಯ ಕೊಂದ ಪತಿ

Webdunia
ಗುರುವಾರ, 6 ಜನವರಿ 2022 (09:30 IST)
ಲಕ್ನೋ: ಇಬ್ಬರು ಮಕ್ಕಳ ಮುಂದೆಯೇ ಪತ್ನಿಯನ್ನು ಬಹುಮಡಿ ಕಟ್ಟಡದಿಂದ ಪತ್ನಿಯನ್ನು ನೂಕಿ ಕೊಂದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. 2011 ರಲ್ಲಿ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇಬ್ಬರು ಮಕ್ಕಳೂ ಇದ್ದರು.

ಆದರೆ ಈ ನಡುವೆ ಗಂಡ ಬೇರೊಬ್ಬ ಹೆಣ‍್ಣಿನ ಸಹವಾಸಕ್ಕೆ ಬಿದ್ದಿದ್ದ. ಈ ವಿಚಾರಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಇದೇ ವಿಚಾರವಾಗಿ ಆಕ್ರೋಶಗೊಂಡ ಪತಿ ಪತ್ನಿಯನ್ನು ಕೊಂದಿದ್ದಾನೆ. ಈ ಸಂಬಂಧ ಮಹಿಳೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಪತಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments