ಹಾವಿನ ಜೊತೆ ಸರಸವಾಡಲು ಹೋಗಿ ಪ್ರಾಣವನ್ನೇ ಬಿಟ್ಟ..!

Webdunia
ಮಂಗಳವಾರ, 11 ಏಪ್ರಿಲ್ 2017 (14:46 IST)
ವಿಡಿಯೋ ಮಾಡಲು ಹಾವನ್ನ ಕುತ್ತಿಗೆಗೆ ಏರಿಸಿಕೊಂಡ ವ್ಯಕ್ತಿ ಹಾವು ಕಚ್ಚಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜೋಧಪುರದಲ್ಲಿ ಜಿಲ್ಲೆಯ ಲೋಹಾವತ್`ನಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನ ಬಾಬುರಾಮ್ ಜಖಾರ್ಸ್ ಎಂದು ಗುರ್ತಿಸಲಾಗಿದೆ.

ಧಾರ್ಮಿಕ ಆಚರಣೆಯ ಭಾಗವಾಗಿ ಹಾವಾಡಿಗ ವಿಷ ಸರ್ಪವನ್ನ ಾಡಿಸುತ್ತಿದ್ದ. ಈ ಸಂದರ್ಭ ಸರ್ಪವನ್ನ ಬಾಬುರಾಮ್ ಕುತ್ತಿಗೆಗೆ ಸುತ್ತಿದ್ದಾನೆ. ಈ ಸಂದರ್ಭ ಹಾವು ಬಾಬುರಾಮ್`ಗೆ ಕಚ್ಚಿದೆ. ಆದರೂ ಏನೂ ಆಗಿಲ್ಲವೆಂಬಂತೆ ಸುಮ್ಮನಾಗಿದ್ದಾನೆ. ಬಾಬುರಾಮ್ ಅಸ್ವಸ್ಥನಾಗುತ್ತಲೇ ವಿಷ ತೆಗೆಯಲು ಮಂತ್ರವಾದಿಯ ಬಳಿ ಕರೆದೊಯ್ದಿದ್ದಾನೆ. ಆದರೂ ಸುಧಾರಿಸದಿದ್ದಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಬಾಬೂರಾಮ್ ದಾರಿ ಮಧ್ಯೆಯೇ ಬಾಬೂರಾಮ್ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಐಪಿಸಿ ಸೆಕ್ಷನ್ 304ರಡಿ ಪ್ರಕರಣ ದಾಖಲಿಸಿಕೊಂಡಿರುವ ಲೋಹಾವತ್ ಪೊಲೀಸರು ಹಾವಾಡಿಗನಾಗಿ ಬಲೆ ಬೀಸಿದ್ದಾರೆ. ಹಾವಿನ ಜೊತೆ ಬಾಬೂರಾಮ್ ಸರಸದ ವಿಡಿಯೋ ವೈರಲ್ ಆಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments