Daily Horoscope

Select Your Language

Notifications

webdunia
webdunia
webdunia
webdunia

ಮಹಿಳಾ ಪೊಲೀಸ್ ಅಧಿಕಾರಿಯನ್ನೇ ಬಿಡದ ಕಾಮುಕ

ಅಪರಾಧ ಸುದ್ದಿಗಳು
ಲಕ್ನೋ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವುದು ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಮಹಿಳೆಯೇ ತನ್ನ ಮೇಲೆ ವ್ಯಕ್ತಿಯೊಬ್ಬ ಮಾನಭಂಗ ಮಾಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ!


ಇದು ನಡೆದಿರುವುದು ಉತ್ತರ ಪ್ರದೇಶದಲ್ಲಿ. ಈಕೆ ಈಗಷ್ಟೇ ತರಬೇತಿ ಮುಗಿಸಿ ವೃತ್ತಿ ಜೀವನ ಆರಂಭಿಸಿದ್ದಾರೆ. ತರಬೇತಿ ಅವಧಿಯಲ್ಲೇ ಈ ವ್ಯಕ್ತಿ ತನಗೆ ಕಿರುಕುಳ ನೀಡುತ್ತಿದ್ದ. ಇದೀಗ ಶೀಲಕೆಡಿಸಿದ್ದಾನೆ ಎಂದು ಸಂತ್ರಸ್ತ ಪೊಲೀಸ್ ಮಹಿಳೆ ದೂರಿದ್ದಾಳೆ. ಇದೀಗ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗರ್ಲ್ ಫ್ರೆಂಡ್ ಕೊಂದು ಮೂರು ತಿಂಗಳು ದೇಹ ಹೂತಿಟ್ಟ ಪಾಗಲ್ ಪ್ರೇಮಿ