Select Your Language

Notifications

webdunia
webdunia
webdunia
webdunia

ಫೋನ್ ನಲ್ಲಿ ಮಾತನಾಡಿದ್ದಕ್ಕೆ ಪತ್ನಿಯನ್ನು ಇರಿದ ಗಂಡ

ಕೊಲೆ
ನವದೆಹಲಿ: ಪತ್ನಿ ಬೇರೊಬ್ಬರ ಜೊತೆ ಫೋನ್ ನಲ್ಲಿ ಮಾತನಾಡುತ್ತಿರುವುದನ್ನು ನೋಡಿದ ಪತಿ ಆಕೆಯನ್ನು ಬರ್ಬರವಾಗಿ ಇರಿದ ಘಟನೆ ನಡೆದಿದೆ.
ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮನೆಗೆ ಬಂದಾಗ ಪತ್ನಿ ಫೋನ್ ನಲ್ಲಿ ಮಾತನಾಡುತ್ತಿರುವುದನ್ನು ನೋಡಿ ಸಿಟ್ಟಿಗೆದ್ದ ಪತಿ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ.

ಆಕೆಯ ಕಿರುಚಾಟ ಕೇಳಿ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಫ್ಯಾನ್​​​ ಮದುವೆಯಲ್ಲಿ ಅಪ್ಪು ಕಟೌಟ್‌