Webdunia - Bharat's app for daily news and videos

Install App

ಆನ್ ಲೈನ್ ನಲ್ಲಿ ಆನಿಯನ್ ರಿಂಗ್ ಫುಡ್ ಆರ್ಡರ್ ಮಾಡಿದ ವ್ಯಕ್ತಿಗೆ ಸಿಕ್ಕಿದ್ದೇನು?!

Webdunia
ಶನಿವಾರ, 18 ಜೂನ್ 2022 (08:50 IST)
ನವದೆಹಲಿ: ಆನ್ ಲೈನ್ ಮಾರುಕಟ್ಟೆಗಳಲ್ಲಿ ಏನೋ ಆರ್ಡರ್ ಮಾಡಿ ಇನ್ನೇನೋ ಕೈಗೆ ಬಂದು ತಲುಪಿ ಗ್ರಾಹಕರು ವಂಚನೆಗೊಳಗಾಗುವ ಅನೇಕ ಉದಾಹರಣೆಗಳನ್ನು ನೋಡಿರುತ್ತೀರಿ. ಅಂತಹದ್ದೇ ಒಂದು ಘಟನೆ ಇಲ್ಲಿ ನಡೆದಿದೆ.

ಉಬೈದು ಎಂಬಾತ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ತನಗೆ ಆನ್ ಲೈನ್ ಫುಡ್ ಡೆಲಿವರಿಗೆ ಆರ್ಡರ್ ಕೊಟ್ಟಾಗ ಆದ ವಂಚನೆಯನ್ನು ರೀಲ್ಸ್ ಮಾಡಿ ಪ್ರಕಟಿಸಿದ್ದು, ನೆಟ್ಟಿಗರು ನಕ್ಕು ನಕ್ಕು ಸುಸ್ತಾಗಿದ್ದಾರೆ.

ಉಬೈದು ಆನ್ ಲೈನ್ ತಾಣದಲ್ಲಿ ಆನಿಯನ್ ರಿಂಗ್ ಎಂಬ ಖಾದ್ಯಕ್ಕೆ ಆರ್ಡರ್ ಮಾಡಿದ್ದ. ಆದರೆ ಸಿಕ್ಕಿದ್ದು ವೃತ್ತಾಕಾರದಲ್ಲಿ ಕತ್ತರಿಸಿದ ಈರುಳ್ಳಿ! ಈ ವಿಡಿಯೋ ನೋಡಿ ನೆಟ್ಟಿಗರು ನಕ್ಕಿದ್ದು, ಜೊತೆಗೆ ಫುಡ್ ಡೆಲಿವರಿ ಮಾಡಿದವರಿಗೆ ಹಿಡಿಶಾಪ  ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments