ಹೆಂಡತಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ: ಆದರೆ ಸತ್ತಿದ್ದು ಅತ್ತೆ!

Webdunia
ಬುಧವಾರ, 12 ಅಕ್ಟೋಬರ್ 2022 (08:40 IST)
ಇಂಧೋರ್: ಹೆಂಡತಿಯನ್ನು ಕೊಲೆ ಮಾಡಲು ಪಾಪಿ ಪತಿ ಸ್ಕೆಚ್ ಹಾಕಿದ್ದ. ಆದರೆ ದುರದೃಷ್ಟವಶಾತ್ ಬಲಿಯಾಗಿದ್ದು ಅತ್ತೆ! ಇಂತಹದ್ದೊಂದು ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮದ್ಯವ್ಯಸನಿಯಾಗಿದ್ದ ಪತಿ ಸದಾ ಪತ್ನಿ ಜೊತೆ ಜಗಳವಾಡುತ್ತಿದ್ದ. ಈ ಬಾರಿಯೂ ಇಬ್ಬರ ನಡುವೆ ಕಿತ್ತಾಟವಾಗಿ ಪತ್ನಿ ತವರಿಗೆ ತೆರಳಿದ್ದಳು. ಆಕೆಯನ್ನು ಹಿಂಬಾಲಿಸಿದ ಪತಿ ಆಕೆಯ ತವರಿನ ಮುಖ್ಯ ಧ್ವಾರಕ್ಕೆ ವಿದ್ಯುತ್ ವಯರ್ ಕನೆಕ್ಷನ್ ನೀಡಿ ಹೆಂಡತಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ.

ದುರದೃಷ್ಟವಶಾತ್ ಹೆಂಡತಿ ಬದಲು ಅತ್ತೆ ಬಾಗಿಲು ಮುಟ್ಟಿದ್ದು ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments