Webdunia - Bharat's app for daily news and videos

Install App

ಪತ್ನಿ ಜತೆ ಕಲಹ: ಮಕ್ಕಳನ್ನು ನಾಲೆಗೆ ತಳ್ಳಿದ ಪಾಪಿ ತಂದೆ

Webdunia
ಬುಧವಾರ, 25 ನವೆಂಬರ್ 2020 (10:24 IST)
ಹರ್ಯಾಣ: ಪತ್ನಿ ಜತೆ ಜಗಳ ತೆಗೆದ ಪತಿ ಕೊನೆಗೆ ತಮ್ಮ ಮೂವರು ಮಕ್ಕಳನ್ನು ನಾಲೆಗೆ ತಳ್ಳಿದ ಘಟನೆ ಹರ್ಯಾಣದಲ್ಲಿ ನಡೆದಿದೆ. ಇದುವರೆಗೆ ಮಕ್ಕಳ ದೇಹ ಪತ್ತೆಯಾಗಿಲ್ಲ.


ಪತ್ನಿಗೆ ಅಕ್ರಮ ಸಂಬಂಧವಿದೆಯೆಂದು ಆರೋಪಿಸಿ ಪತಿ ಜಗಳ ತೆಗೆದಿದ್ದ. ಬಳಿಕ ತನ್ನ 3,5 ಮತ್ತು 8 ವರ್ಷದ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋದ ಪಾಪಿ ನಾಲೆಗೆ ತಳ್ಳಿದ್ದ. ಸ್ಥಳೀಯರು ಮಕ್ಕಳನ್ನು ರಕ್ಷಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ಇದುವರೆಗೆ ಸಾಧ‍್ಯವಾಗಿಲ್ಲ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments