Webdunia - Bharat's app for daily news and videos

Install App

ಅಪ್ರಾಪ್ತೆಯ ಲವ್ ಮಾಡಿದ್ದಕ್ಕೆ ಯುವಕನಿಗೆ 10 ವರ್ಷದ ಜೈಲು!

Webdunia
ಶುಕ್ರವಾರ, 18 ಮಾರ್ಚ್ 2022 (09:30 IST)
ಮುಂಬೈ: ಅಪ್ರಾಪ್ತೆಯನ್ನು ಪ್ರೀತಿಸಿ ಲೈಂಗಿಕ ಸಂಪರ್ಕ ಮಾಡಿದ್ದ 24 ವರ್ಷದ ಯುವಕನಿಗೆ ನ್ಯಾಯಾಯಲ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

2014 ರಲ್ಲಿ ಪ್ರಕರಣ ನಡೆದಿತ್ತು. ಪೋಷಕರು ತಮ್ಮ 13 ವರ್ಷದ ಪುತ್ರಿ ನಾಪತ್ತೆಯಾಗಿದ್ದಾಳೆಂದು ದೂರು ಸಲ್ಲಿಸಿದ್ದರು. ವಿಚಾರಣೆ ನಡೆಸಿದಾಗ ಪುಣೆಯಲ್ಲಿ ಯುವಕನ ಜೊತೆಗೆ ಬಾಲಕಿಯನ್ನು ಪತ್ತೆ ಮಾಡಲಾಗಿತ್ತು. ಈ ಸಂಬಂಧ ಆಗಲೇ ಯುವಕನನ್ನು ಬಂಧಿಸಲಾಗಿತ್ತು.

ಆದರೆ ಆಕೆ ನನ್ನ ಪತ್ನಿ ಎಂದು ಆರೋಪಿ ಹೇಳಿಕೊಂಡಿದ್ದ. ಆದರೆ ಅಪ್ರಾಪ್ತೆಯಾಗಿದ್ದ ಕಾರಣ ಆಕೆಯನ್ನು ಅಪಹರಿಸಿ ಮದುವೆಯಾದ ತಪ್ಪಿಗೆ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರಕ್ಕೆ ಮೋದಿ ಭೇಟಿ: ಈ ವಸ್ತುಗಳು ನಿಮ್ಮಲ್ಲಿದ್ದರೆ ಕಾರ್ಯಕ್ರಮಕ್ಕಿಲ್ಲ ಎಂಟ್ರಿ

ಕ್ರಿಶ್ಚಿಯನ್ ಗೆ ಯಾಕೆ ದಲಿತ, ಕುರುಬ ಕಾಲಂ ಎಂದರೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ

ನಿಮ್ಮ ಮನೆಗೆ ಜಾತಿಗಣತಿಯವರು ಬಂದರೆ ಯಾವೆಲ್ಲಾ ದಾಖಲೆ, ಮಾಹಿತಿ ಕೊಡಬೇಕು

ಹೇಳದೇ ಕೇಳದೇ ವಿದೇಶಕ್ಕೆ ಹೋಗಿ ಬಿಡ್ತಾರೆ: ರಾಹುಲ್ ಗಾಂಧಿ ವಿರುದ್ಧ ಬಂತು ಆರೋಪ

ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸಿದ ರಾಧಾಕೃಷ್ಣನ್

ಮುಂದಿನ ಸುದ್ದಿ