ಬಾಲಕಿಯನ್ನು ಐಟಂ ಎಂದ ವ್ಯಕ್ತಿಗೆ ಜೈಲು ಶಿಕ್ಷೆ

Webdunia
ಮಂಗಳವಾರ, 25 ಅಕ್ಟೋಬರ್ 2022 (08:30 IST)
ಮುಂಬೈ: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ‘ಐಟಂ’ ಎಂದು ಹೀಯಾಳಿಸಿದ್ದ ವ್ಯಕ್ತಿಗೆ ಮುಂಬೈನ ಕೋರ್ಟ್ 1.5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಕೆಲವು ವರ್ಷಗಳ ಹಿಂದೆ 25 ವರ್ಷದ ಯುವಕ ಶಾಲೆಗೆ ಹೋಗಿ ಮರಳುತ್ತಿದ್ದ ಬಾಲಕಿಯನ್ನು ತಡೆದು ಅಶ್ಲೀಲವಾಗಿ ಹೀಯಾಳಿಸಿದ್ದ. ಆಕೆಯನ್ನು ಐಟಂ ಎಂದು ಸಂಭೋಧಿಸಿದ್ದ. ಅಲ್ಲದೆ, ಕೆಲವು ಸಮಯ ಆಕೆಯನ್ನು ದುರುದ್ದೇಶದಿಂದ ಹಿಂಬಾಲಿಸುತ್ತಿದ್ದ.

ಇದೇ ಕಾರಣಕ್ಕೆ ವಿಚಾರಣೆ ನಡೆಸಿದ ಕೋರ್ಟ್ ಇಂತಹ ಪ್ರಮಾದಗಳನ್ನು ಎಳವೆಯಲ್ಲೇ ಶಿಕ್ಷಿಸಬೇಕಾದ ಅಗತ್ಯವಿದೆ. ಹೀಗಾಗಿ 1.5 ವರ್ಷ ಜೈಲು ಶಿಕ್ಷೆ ವಿಧಿಸುತ್ತಿರುವುದಾಗಿ ಕೋರ್ಟ್ ಹೇಳಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments