Webdunia - Bharat's app for daily news and videos

Install App

ಪತ್ನಿ ಮೇಲೆ ಆಸಿಡ್ ದಾಳಿ ನಡೆಸಿದವನಿಗೆ ಸಿಕ್ತು ಈ ಶಿಕ್ಷೆ

Webdunia
ಗುರುವಾರ, 21 ಜನವರಿ 2021 (08:44 IST)
ಮುಂಬೈ: ಪತ್ನಿ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪತಿಗೆ ಮುಂಬೈಯ ನ್ಯಾಯಾಲಯವೊಂದು 9 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.


ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಪತ್ನಿಯ ಮೇಲೆ ಅಕ್ರಮ ಸಂಬಂಧವಿದೆಯೆಂಬ ಸಂಶಯದಿಂದ ಆರೋಪಿ ಪತಿ ಆಸಿಡ್ ಎರಚಿ ಮುಖ, ಕಣ್ಣಿಗೆ ಹಾನಿ ಮಾಡಿದ್ದ.  ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 9 ವರ್ಷಗಳ ಕಠಿಣ ಶಿಕ್ಷೆ ಜೊತೆಗೆ 40 ಸಾವಿರ ದಂಡ ವಿಧಿಸಿ ತೀರ್ಪಿತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲಿಪೈನ್ಸ್‌ ಸಂಕಷ್ಟಕ್ಕೆ ಭಾರತ ಜತೆಯಾಗಿ ನಿಲ್ಲುತ್ತದೆ: ಪ್ರಧಾನಿ ಮೋದಿ

ಕರೂರು ಕಾಲ್ತುಳಿತ ದುರಂತ ಇಫೆಕ್ಟ್: ಟಿವಿಕೆ ನಾಯಕ ವಿಜಯ್ ಮಹತ್ವದ ತೀರ್ಮಾನ

ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: ಕ್ಷಣಾರ್ಧದಲ್ಲಿ ಧರೆಗುಳಿದ ಕಟ್ಟಡಗಳು, ಮೃತರ ಸಂಖ್ಯೆ 69ಕ್ಕೆ ಏರಿಕೆ

ಮಲ್ಲಿಕಾರ್ಜುನ ಖರ್ಗೆಗೆ ನಿಜಕ್ಕೂ ಆಗಿದ್ದೇನು, ಪುತ್ರ ಪ್ರಿಯಾಂಕ್ ಖರ್ಗೆ ಕೊಟ್ರು ಅಪ್ ಡೇಟ್

ಆಯುಧ ಪೂಜೆಯಿದ್ದರೂ ಹಿಂದೂ ಶಿಕ್ಷಕರಿಗೆ ಗಣತಿ ಮಾಡಲು ಒತ್ತಾಯ: ಸಿಟಿ ರವಿ ಕಿಡಿ

ಮುಂದಿನ ಸುದ್ದಿ
Show comments