Webdunia - Bharat's app for daily news and videos

Install App

ಯುವಕನಿಂದ ಯುವಕನಿಗೆ ಲೈಂಗಿಕ ದೌರ್ಜನ್ಯ

Webdunia
ಸೋಮವಾರ, 12 ಡಿಸೆಂಬರ್ 2016 (10:12 IST)
ಯುವಕನಿಂದಲೇ ಮತ್ತೊಬ್ಬ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ಕೋರಮಂಗಲದಲ್ಲಿ ಡಿಸೆಂಬರ್ 5 ರಂದು ನಡೆದಿದ್ದು ಬಹಳ ತಡವಾಗಿ ಬೆಳಕಿಗೆ ಬಂದಿದೆ. 

 
ಡಿಸೆಂಬರ್ 5 ರಂದು ಕೋರಮಂಗಲದ ಪಬ್‌ಗೆ ಹೋಗಿದ್ದ ಪೀಡಿತ ಯುವಕ ರಾತ್ರಿ 11ರ ಸುಮಾರಿಗೆ ಮನೆಗೆ ಮರಳುತ್ತಿದ್ದ. ಈ ಸಮಯದಲ್ಲಿ ಆತನನ್ನು ಅಡ್ಡಗಟ್ಟಿದ ಅಪರಿಚಿತ ಯುವಕನೋರ್ವ ನನ್ನ ಜತೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ್ದಾನೆ. ಆದರೆ ಅದಕ್ಕೆ ಪೀಡಿತ ಯುವಕ ನಿರಾಕರಿಸಿದ್ದಾನೆ. ಬಳಿಕ ಆತ ಕತ್ತಲಲ್ಲಿ ಓಡಿ ಪರಾರಿಯಾಗಿದ್ದಾನೆ.
 
ಈ ಕುರಿತಂತೆ ಪೀಡಿತ ಯುವಕ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾನೆ.
 
ಐಪಿಸಿ ಸೆಕ್ಸನ್ 377, 506 ರ ಪ್ರಕಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ