ಗರ್ಲ್ ಫ್ರೆಂಡ್ ಕೈಕೊಟ್ಟ ಬೇಸರದಲ್ಲಿ ತನ್ನ ಕತ್ತನ್ನೇ ಕುಯ್ದುಕೊಂಡ

Webdunia
ಸೋಮವಾರ, 14 ಡಿಸೆಂಬರ್ 2020 (09:01 IST)
ಕೊಯಮತ್ತೂರು: ಗರ್ಲ್ ಫ್ರೆಂಡ್ ಕೈ ಕೊಟ್ಟ ಬೇಸರದಲ್ಲಿ ಯುವಕನೊಬ್ಬ ಮಾನಸಿಕವಾಗಿ ಖಿನ್ನತೆಗೊಳಗಾಗಿ ಬಳಿಕ ತನ್ನ ಕತ್ತನ್ನು ತಾನೇ ಕುಯ್ದುಕೊಂಡು ಜೀವ ಕೊನೆಗಾಣಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ಖಾಸಗಿ ಕಂಪನಿಯೊಂದರ ನೌಕರನಾಗಿದ್ದ ಯುವಕ ಕಳೆದ ತಿಂಗಳಿನಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಕಾರಣ ಕೆಲಸಕ್ಕೂ ಹೋಗುತ್ತಿರಲಿಲ್ಲ. ಕಾಲೇಜಿಗೆ ಹೋಗುತ್ತಿದ್ದಾಗಿನಿಂದಲೂ ಯುವಕ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ನಾಲ್ಕು ತಿಂಗಳ ಹಿಂದೆ ಈಕೆ ಸಂಬಂಧ ಕಡಿದುಕೊಂಡಿದ್ದಳು. ಇದರಿಂದಾಗಿ ಖಿನ್ನತೆಗೊಳಗಾಗಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

ಮುಂದಿನ ಸುದ್ದಿ
Show comments